Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” : ‘ಸೋಲು, ಯಶಸ್ಸನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಡಿ’ – ಮಧು ಎಸ್.ಮನೋಹರ್

March 4, 2024
in ಪುತ್ತೂರು
0
ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” : ‘ಸೋಲು, ಯಶಸ್ಸನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಡಿ’ – ಮಧು ಎಸ್.ಮನೋಹರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನಿತ್ಯ ದೈನಂದಿನ ಚಟುವಟಿಕೆಗಳ ನಡುವೆಯೂ ನಾವು ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಾಗ ಎದುರಾಗುವ ಯಶಸ್ಸು ಹಾಗೂ ಸೋಲನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಟ್ಟಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ನಗರಸಭಾ ಪೌರಾಯುಕ್ತರಾದ ಮಧು ಎಸ್.ಮನೋಹರ್ ರವರು ಹೇಳಿದರು.

Advertisement
Advertisement
Advertisement

Advertisement
Advertisement

ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಂಪ್ಯ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” ಅನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಪುತ್ತೂರು ತಾಲೂಕು ನಿವೃತ್ತ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ಮಾಧವ ಬಿ.ಕೆ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಯಾವುದೇ ಚಟುವಟಿಕೆ ಮಾಡಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯ. ಕ್ರೀಡಾಪಟುಗಳಿಗೆ ಕ್ರೀಡಾಂಗಣದಲ್ಲಿ ಮಾತ್ರ ವೈರಿಗಳು ಆದರೆ ಕ್ರೀಡಾಂಗಣದ ಹೊರಗೆ ಎಲ್ಲರೂ ಮಿತ್ರರು. ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಗುರುತಿಸುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಚೇರ್ಮನ್ ಜಯಂತ್ ನಡುಬೈಲು ಮಾತನಾಡಿ, ಕ್ರೀಡಾಕೂಟದಲ್ಲಿನ ಪಥಸಂಚಲನದಲ್ಲಿ ಯಾವುದೇ ತರಬೇತಿ ಪಡೆಯದೆ ಬಹಳ ಶಿಸ್ತುಬದ್ಧವಾಗಿ ಭಾಗವಹಿಸಿರುವುದು ಹೆಮ್ಮೆ ತಂದಿದೆ. ಜೀವನದಲ್ಲಿ ಸೋಲು-ಗೆಲುವು ಇರುತ್ತದೆ ಆದರೆ ಸೋಲನ್ನು ಜವಾಬ್ದಾರಿಯುತವಾಗಿ ಸ್ವೀಕರಿಸಿ ಜಯಿಸುವತ್ತ ಹೆಜ್ಜೆ ಇಡಬೇಕು ಎಂದರು.

ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಜಾನೆಟ್ ಪಾಯಿಸ್ ಮಾತನಾಡಿ, ಮಾನವನ ನಿಜವಾದ ಸಂಪತ್ತು ಆರೋಗ್ಯ. ಆರೋಗ್ಯ ಇದ್ರೆ ಎಲ್ಲವೂ ಜಯಿಸಿದ ಹಾಗೆ. ಮನುಷ್ಯ ಯಾವಾಗಲೂ ಚಟುವಟಿಕೆಯಿಂದ ಇದ್ದಾಗ ಸದೃಢ ಆರೋಗ್ಯ ನಮ್ಮದಾಗುವುದು. ಆಧುನಿಕ ಯುಗದಲ್ಲಿ ಸ್ಪರ್ಧೆ ಸಹಜ. ಆದರೆ ಸ್ಪರ್ಧೆ ಆರೋಗ್ಯಕರ ಸ್ಪರ್ಧೆಯಾಗಲಿ ಎಂದರು.

ಕ್ರೀಡಾಕೂಟಕ್ಕೆ ಸಹಕರಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಎಂ, ನವೀನ್, ಮನೋಹರ್ ಮೆದು, ದಾಮೋದರ್, ಪ್ರಸಾದ್ ರವರನ್ನು ಅಭಿನಂದಿಸಲಾಯಿತು.

ಕಾಲೇಜು ಆಡಳಿತ ನಿರ್ದೇಶಕಿ ಕಲಾವತಿ ಜಯಂತ್, ಪ್ರಾಂಶುಪಾಲ ಸಂಪತ್ ಪಿ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪ್ರಾರ್ಥಿಸಿದರು. ಉಪನ್ಯಾಸಕ ಹರೀಶ್ಚಂದ್ರ ಸ್ವಾಗತಿಸಿದರು. ಉಪನ್ಯಾಸಕರಾದ ಕಿಶೋರ್ ಕುಮಾರ್, ಪ್ರಭಾ, ಕಾಲೇಜು ಆಡಳಿತ ಸಮಿತಿ ಸದಸ್ಯ ನಾರಾಯಣ ಕೆ.ವಿ ರವರು ಅತಿಥಿಗಳಿಗೆ ಶಾಲು ಹೊದಿಸಿ ಸ್ವಾಗತಿಸಿದರು.

ಕ್ರೀಡಾ ಸಂಯೋಜಕ ರಕ್ಷಣ್ ಟಿ.ಆರ್ ರವರು ಪ್ರಮಾಣವಚನ ನೆರವೇರಿಸಿ, ವಂದಿಸಿದರು. ಉಪನ್ಯಾಸಕರಾದ ರಶ್ಮಿ ಹಾಗೂ ಕಿಶನ್ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಉಪನ್ಯಾಸಕ ವೃಂದ, ಆಡಳಿತ ಸಿಬ್ಬಂದಿ ಸಹಕರಿಸಿದರು.

ಆಕರ್ಷಕ ಪಥಸಂಚಲನ

ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯದೊಂದಿಗೆ ಅಕ್ಷಯ ಕಾಲೇಜಿನ ಶ್ರೇಷ್ಠ, ಭಗೀರಾ, ಜಟಾಯು, ಯುಕ್ತ, ಐಕ್ಯಂ, ಆಭಯ ಹೀಗೆ ಆರು ವಿದ್ಯಾರ್ಥಿಗಳ ತಂಡ ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್ ಹಾಗೂ ಅತಿಥಿ ಗಣ್ಯರಿಂದ ಗೌರವ ವಂದನೆ ಸ್ವೀಕಾರದೊಂದಿಗೆ ಆಕರ್ಷಕ ಪಥ ಸಂಚಲನ ನಡೆಸಿದರು.

ಈ ಪಥ ಸಂಚಲನದಲ್ಲಿ ಆಭಯ ತಂಡ ಪ್ರಥಮ, ಜಟಾಯು ದ್ವಿತೀಯ, ಭಗೀರಾ ತೃತೀಯ ಸ್ಥಾನ ಗಳಿಸಿತು.

ಸುಮಾರು 409ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಆಯಾ ತಂಡಗಳ ಸಮವಸ್ತ್ರದೊಂದಿಗೆ ಪಥ ಸಂಚಲನದಲ್ಲಿ ಭಾಗವಹಿಸಿದರು.

ಕ್ರೀಡಾಜ್ಯೋತಿ ಮೆರವಣಿಗೆ

ರಾಷ್ಟ್ರೀಯ ಕ್ರೀಡಾಪಟು ವರ್ಷಿಣಿ ರವರ ಮುಂದಾಳತ್ವದಲ್ಲಿ ಇತರ ಕ್ರೀಡಾಪಟುಗಳಾದ , ಧನುಷ್, ಯಜ್ಞೇಶ್, ನವೀನ್, ಹೇಮರವರೊಂದಿಗೆ ಕ್ರೀಡಾಜ್ಯೋತಿಯು ಕ್ರೀಡಾಂಗಣಕ್ಕೆ ಒಂದು ಸುತ್ತಿನ ಪ್ರದಕ್ಷಿಣೆ ನಡೆಸಿ ಕ್ರೀಡಾಜ್ಯೋತಿಯನ್ನು ಅಕ್ಷಯ ಕಾಲೇಜು ಚೇರ್ಮನ್ ಜಯಂತ್ ನಡುಬೈಲು ರವರಿಗೆ ಹಸ್ತಾಂತರಿಸಲಾಯಿತು. ಬಳಿಕ ಕ್ರೀಡಾಜ್ಯೋತಿಯನ್ನು ಜಯಂತ್ ನಡುಬೈಲು ರವರು ಮೇಲಕ್ಕೆತ್ತಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

Advertisement
Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Next Post

ರಾಜ್ಯದ 28 ಕ್ಷೇತ್ರದ ಸಂಭಾವ್ಯ ಎನ್.ಡಿ.ಎ ಅಭ್ಯರ್ಥಿಗಳ ಪಟ್ಟಿ ಫೈನಲ್ : ಯಾರ್ ಯಾರಿದ್ದಾರೆ..!??

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page