ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ ಪೂರ್ಣ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು, ಶ್ರೀ ಕ್ಷೇತ್ರದ ವಾರ್ಷಿಕ ಜಾತ್ರೆ, ಬ್ರಹ್ಮರಥೋತ್ಸವದ ಲೆಕ್ಕಪತ್ರದ ಮಂಡನೆಯು ಮಾ.10 ರಂದು ಬೆಳಿಗ್ಗೆ 9 ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಎಲ್ಲಾ ಭಕ್ತರು ಪಾಲ್ಗೊಳ್ಳಬೇಕಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.


























