ಬಂಟ್ವಾಳ : ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಯ ಕಣಿಗೆ ಬಿದ್ದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಆಕ್ಟಿವಾ ಸವಾರನ ನಿಯಂತ್ರಣ ತಪ್ಪಿ ರಸ್ತೆಗೆ ಬದಿಯ ಕಣಿಗೆ ಡಿಕ್ಕಿಯಾಗಿ ಬದಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನ ಮೇಲೆ ಬಿದ್ದಿದ್ದು, ದ್ವಿಚಕ್ರ ವಾಹನ ಜಖಂಗೊಂಡಿದೆ.
ಅಪಘಾತದಿಂದಾಗಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.


























