Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುತ್ತೂರು : ಅಕ್ರಮ ಪ್ರವೇಶ ಮಾಡಿ ಜೆಸಿಬಿ ಮೂಲಕ ಮನೆ ಧ್ವಂಸ : ಲಕ್ಷಾಂತರ ರೂ. ನಷ್ಟ ; ಪ್ರಕರಣ ದಾಖಲು..!

March 10, 2024
in ಕ್ರೈಮ್, ಪುತ್ತೂರು
0
ಪುತ್ತೂರು : ಅಕ್ರಮ ಪ್ರವೇಶ ಮಾಡಿ ಜೆಸಿಬಿ ಮೂಲಕ ಮನೆ ಧ್ವಂಸ : ಲಕ್ಷಾಂತರ ರೂ. ನಷ್ಟ ; ಪ್ರಕರಣ ದಾಖಲು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿರುವ ಘಟನೆ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

Advertisement
Advertisement
Advertisement

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement
Advertisement

ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.

ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ನಿ ಮತ್ತು ನಾನು ವಾಸ್ತವ್ಯವಿದ್ದ ಮನೆಯನ್ನು ಜೆಸಿಬಿ ಮೂಲಕ ಕೆಡವಲಾಗಿದೆ. ನಾನು ಪತ್ನಿ ಹೆಸರಲ್ಲಿ ಎಗ್ರಿಮೆಂಟ್ ಮೂಲಕ ಸೂತ್ರಬೆಟ್ಟು ನಿವಾಸಿ ಶಶಿಕಲಾ ಅವರಿಂದ ಜಾಗವನ್ನು ಖರೀದಿಸಿದ್ದು, ಪ್ರಸ್ತುತ ಮನೆಯು ನನ್ನ ಪತ್ನಿಯ ಹೆಸರಲ್ಲಿದ್ದು ನಮ್ಮ ಸ್ವಾಧಿನದಲ್ಲಿತ್ತು. ಈ ನಡುವೆ ನಮಗೂ, ಶಶಿಕಲಾ ರೈ ಅವರಿಗೂ ಜಾಗದ ವಿಚಾರದಲ್ಲಿ ತಕರಾರುಂಟಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು.

ಮಾ.8 ರಂದು ನಾನು ಪತ್ನಿಯ ತವರು ಮನೆ ಪಂಜಕ್ಕೆ ಹೋಗಿದ್ದೆ. ಪತ್ನಿಯ ಹೆಸರಿನಲ್ಲಿರುವ ಮನೆಯನ್ನು ಜೆಸಿಬಿಯಿಂದ ಕೆಡವಲಾಗುತ್ತಿದೆ ಎಂದು ಮಾ.9 ರಂದು ನನಗೆ ಬಂದ ದೂರವಾಣಿ ಕರೆಯಂತೆ ತಕ್ಷಣ ಮನೆಯ ಕಡೆ ಬಂದು ನೋಡಿದಾಗ ಮನೆಯನ್ನು ಜೆಸಿಬಿಯಿಂದ ಸಂಪೂರ್ಣ ಕೆಡವಲಾಗಿತ್ತು. ಘಟನೆ ಕುರಿತು ಸ್ಥಳೀಯರ ಮೂಲಕ ಮಾಹಿತಿ ಪಡೆದಾಗ ಶಶಿಕಲಾ ರೈಯವರ ಮಗ ಉಜ್ವಲ್ ಶೆಟ್ಟಿ ಯವರು ಬಂದು ‘ರಾಜಾಹುಲಿ’ ಎಂದು ಬರೆದಿರುವ ಜೆಸಿಬಿಯಲ್ಲಿ ಮನೆಯನ್ನು ಕೆಡವಲಾಗಿದೆ ಎಂದು ತಿಳಿದು ಬಂದಿದೆ ಎಂದು ವಸಂತ ಪೂಜಾರಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯಿಂದಾಗಿ ಮನೆಯ ಒಳಗೆ ಇದ್ದ ಗೃಹ ಬಳಕೆ ವಸ್ತುಗಳು ಸಂಪೂರ್ಣ ನಾಶವಾಗಿರುತ್ತವೆ. ರೂ.2.35 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಮನೆಯ ವಸ್ತುಗಳು ಹಾಗೂ ಬಟ್ಟೆಬರೆಗಳು ಸೇರಿ ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳು ನಾಶವಾಗಿರುವುದಾಗಿ ವಸಂತ ಪೂಜಾರಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ವಸಂತ ಪೂಜಾರಿಯವರ ಪತ್ನಿ ಅಸ್ವಸ್ಥರಾಗಿ ಮಂಗಳೂರು ಫಾ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚೇತರಿಸಿಕೊಂಡ ಅವರು ಪಂಜದಲ್ಲಿ ತವರು ಮನೆಯಲ್ಲಿದ್ದರು.

ಮಾ.8 ರಂದು ವಸಂತ ಪೂಜಾರಿಯವರು ಹೆಂಡತಿಯ ತವರು ಮನೆ ಪಂಜಕ್ಕೆ ಹೋಗಿದ್ದರು. ಮಾ.9ರಂದು ಕುರಿಯದಲ್ಲಿದ್ದ ಅವರ ಮನೆಯನ್ನು ಕೆಡವಲಾಗಿದೆ. ಕಳೆದ ಕೆಲವು ಸಮಯಗಳಿಂದ ಇವರ ಹೊಟೇಲ್ ವ್ಯವಹಾರವೂ ಸ್ಥಗಿತಗೊಂಡಿದ್ದು,ಮಾ.11ರಂದು ಹೊಟೇಲ್ ಪುನರಾರಂಭಿಸುವುದಾಗಿ ಸ್ಥಳೀಯರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಶಶಿಕಲಾ ರೈ ಮತ್ತು ಅವರ ಮಗ ಉಜ್ವಲ್ ಶೆಟ್ಟಿ ಹಾಗೂ ಜೆಸಿಬಿ ಆಪರೇಟ‌ರ್ ವಿರುದ್ಧ ಅವರು ದೂರು ನೀಡಿದ್ದಾರೆ. ಈ ಬಗ್ಗೆ ಕಲಂ 447,448,427,34 ಐಪಿಸಿಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Previous Post

ಮಂಜೇಶ್ವರ : ಚುನಾವಣಾ ಕಚೇರಿ ಹಾಗೂ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳಿಂದ ಹಾನಿ..!

Next Post

ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ : 91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ‌ ಆಭರಣ ಸಮರ್ಪಣೆ

OtherNews

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page