ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಚುನಾವಣಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.



ಸುಳ್ಯ ಮಂಡಲದ ಚುನಾವಣಾ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಾರ್ಯಕರ್ತರ ಸಭೆ ನಡೆಯಿತು.


ಬಿಜೆಪಿ ಪ್ರಮುಖರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
































