ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ.
ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.






























