Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ : ಇಬ್ಬರು ವಶಕ್ಕೆ..!

March 27, 2024
in ಕ್ರೈಮ್, ಪುತ್ತೂರು
0
ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ : ಇಬ್ಬರು ವಶಕ್ಕೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ : ಎರಡು ವಾರದ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿ ಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Advertisement
Advertisement
Advertisement

ಸಾದತ್‌ ಆಲಿ ಫರಂಗಿಪೇಟೆ (30) ಹಾಗೂ ಹಮೀದ್‌ ವಳಚ್ಚಿಲ್‌(31) ಬಂಧಿತರು.

ಆರೋಪಿಗಳು ಮಾ. 11ರಂದು ರಾಮಕುಂಜ ಗ್ರಾಮದ ನೆಬಿಸಾ ಅವರ ಮನೆಯ ಹಿಂಬಾಗಿಲಿನ ಕಬ್ಬಿಣದ ಶಟರ್‌ ಮುರಿದು, ಬೀಗ ತೆಗೆದು ಕೊಠಡಿಯಲ್ಲಿದ್ದ 8 ಕಪಾಟುಗಳಲ್ಲಿ ನಗದು ಹಾಗೂ ಚಿನ್ನಕ್ಕೆ ಜಾಲಾಡಿದ್ದರು.

Advertisement
Advertisement

ಈ ಪೈಕಿ ನೆಬಿಸಾ ಅವರ ರೂಮ್‌ನ ಕಪಾಟಿನಲ್ಲಿದ್ದ 1.08 ಲಕ್ಷ ರೂ. ನಗದು ಹಾಗೂ 13 ಪವನ್‌ ಚಿನ್ನಾಭರಣ ಕಳವು ಮಾಡಿದ್ದರು. ಅದರಲ್ಲಿ 24 ಗ್ರಾಂ.ತೂಕದ 2 ಚಿನ್ನದ ಬಳೆ, 20ಗ್ರಾಂ. ತೂಕದ ಚಿನ್ನದ ನಕ್ಲೇಸ್‌ ಸರ, 20ಗ್ರಾಂ. ತೂಕದ ಚಿನ್ನದ ಸರ, 12ಗ್ರಾಂ ತೂಕದ 6 ಚಿನ್ನದ ಉಂಗುರಗಳು, 28 ಗ್ರಾಂ.ತೂಕದ ಒಂದು ಚಿನ್ನದ ಬ್ರಾಸ್ಲೆಟ್‌ ಇತ್ತು. ಅದರ ಒಟ್ಟು ಮೌಲ್ಯ 5.20 ಲಕ್ಷ ರೂ. ಎಂದು ಅಂದಾಜಿಸಲಾಗಿತ್ತು. ಈ ಬಗ್ಗೆ ನೆಬಿಸಾ ಅವರ ಪುತ್ರ ಸಿದ್ದಿಕ್‌ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೀಗ ಹಾಕಿ ತೆರಳಿದ್ದರು

ನೆಬಿಸಾ ಅವರು ಮಗಳು ನಸೀಮಾ, ಅಳಿಯ ನಾಸೀರ್‌ ಹಾಗೂ ಮಕ್ಕಳೊಂದಿಗೆ ಮಾ.7ರಂದು ಮನೆಗೆ ಬೀಗ ಹಾಕಿ ನಸೀಮಾ ಅವರ ಹೆರಿಗೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ತೆರಳಿದ್ದರು. ಮಾ.11 ರಂದು ಮಧ್ಯಾಹ್ನ 3.30ರ ವೇಳೆಗೆ ನೆಬಿಸಾ ಸಂಬಂಧಿಕರಾಗಿದ್ದ ಫಾಯಿಸಾ ಅವರು ಈ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು.

ನೆಬಿಸಾ ಅವರ ಎದುರಿನ ಮನೆಯ ವರ ಸಿಸಿಟಿವಿಯಲ್ಲಿ ಮಾ. 11ರ ಮುಂಜಾನೆ 2.30ರ ವೇಳೆಗೆ ಕಾರಿನಲ್ಲಿ ಬಂದವರು ನೆಬಿಸಾ ಅವರ ಮನೆಗೆ ಹೋಗಿ ಅಲ್ಲಿಂದ ಸುಮಾರು ಹೊತ್ತಿನ ಬಳಿಕ ಬಂದು ಮತ್ತೆ ಕಾರಿನಲ್ಲಿ ತೆರಳಿರುವ ದೃಶ್ಯ ಸೆರೆಯಾಗಿತ್ತು.

ಸ್ಥಳ ಮಹಜರು

ಉಪ್ಪಿನಂಗಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ರವಿ ಬಿ.ಎಸ್‌., ಕಡಬ ಠಾಣಾ ಕ್ರೈಂ ಪಿಎಸ್‌ಐ ಅಕ್ಷಯ್‌ ಢವಗಿ ಹಾಗೂ ಸಿಬ್ಬಂದಿ ಆರೋಪಿಗಳಾದ ಸಾದತ್‌ ಅಲಿ ಫರಂಗಿಪೇಟೆ ಹಾಗೂ ಹಮೀದ್‌ ವಳಚ್ಚಿಲ್‌ ಅವರನ್ನು ಮಾ. 25ರಂದು ನೆಬಿಸಾ ಅವರ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ನೆಬಿಸಾ ಮನೆಗೆ ಬೀಗ ಹಾಕಿರುವ ಬಗ್ಗೆ ಹಮೀದ್‌ ಇತರ ಆರೋಪಿಗಳಿಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗಿದೆ. ವಳಚ್ಚಿಲ್‌ ನಿವಾಸಿಯಾಗಿರುವ ಹಮೀದ್‌ಗೆ ಕುಂತೂರಿನಿಂದ ಮದುವೆಯಾಗಿದ್ದು ಮದುವೆಯ ಬಳಿಕ ಪತ್ನಿ ಮನೆಯಲ್ಲಿಯೇ ವಾಸವಾಗಿದ್ದ. ಎರಡು ತಿಂಗಳ ಹಿಂದೆ ಹಮೀದ್‌ ಸೇರಿ ಇಬ್ಬರು ನೆಬಿಸಾ ಅವರ ಮನೆಗೆ ಕಟ್ಟಿಗೆ ತುಂಡರಿಸಲು ಬಂದಿದ್ದರು. ಈ ವೇಳೆ ಹಮೀದ್‌ನೆಬಿಸಾರ ಮನೆಯವರ ಹಾಗೂ ಮನೆಯ ಪರಿಚಯ ಮಾಡಿಕೊಂಡಿದ್ದ. ಮನೆಯವರೆಲ್ಲರೂ ಬೀಗ ಹಾಕಿ ಹೋಗಿರುವುದನ್ನು ತಿಳಿದುಕೊಂಡಿದ್ದ ಹಮೀದ್‌ ಫರಂಗಿಪೇಟೆಯ ಸ್ನೇಹಿತರಿಗೆ ಮಾಹಿತಿ ನೀಡಿ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಇತರ ಆರೋಪಿಗಳೊಂದಿಗೆ ಕಳವಿಗೆ ಕಾರಿನಲ್ಲಿ ಬಂದಿದ್ದ ಹಮೀದ್‌ ಕಾರಿನಲ್ಲೇ ಉಳಿದುಕೊಂಡಿದ್ದ ಎಂದು ಹೇಳಲಾಗಿದೆ.
ಪ್ರಕರಣದಲ್ಲಿ ಬಂಧಿತ ಇನ್ನೋರ್ವ ಆರೋಪಿ ಸಾದತ್‌ ಆಲಿ ವಿರುದ್ಧ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ವಿವಿಧ ಠಾಣೆಯಲ್ಲಿ ದಾಖಲಾಗಿವೆ.

Advertisement
Previous Post

ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು..!

Next Post

ವಿಕಲ ಚೇತನ ಮಹಿಳೆಗೆ ಮದುವೆ ಆಸೆ ಹುಟ್ಟಿಸಿ ಮೋಸ : ‘ಮೈನಾ’ ಸಿನಿಮಾದಂತಿದೆ ಪ್ರಿಯಕರನ ವಂಚನೆ ಸ್ಟೋರಿ

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ
ಕ್ರೈಮ್

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026

Leave a Reply Cancel reply

Your email address will not be published. Required fields are marked *

Recent News

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page