ಪುತ್ತೂರು : ಸ್ಕೂಟಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಯೋರ್ವ ಚಲಾಯಿಸುತ್ತಿದ್ದ ಬೈಕ್ ಬ್ಯಾಂಕ್ ಸಿಬ್ಬಂದಿಗಳು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಸ್ಕೂಟಿ ಸವಾರೆಯರಿಬ್ಬರಿಗೆ ಗಾಯವಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.



























