ದ.ಕ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆದೇಶಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್ ರನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ.



























