ಪುತ್ತೂರು : ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಎಲ್ಲ ರಾಜಕೀಯ ಪಕ್ಷದವರೂ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪುತ್ತೂರಿನ ಜಿ.ಎಲ್ ಸಂಸ್ಥೆಗೆ ಭೇಟಿ ನೀಡಿದರು.

ಜಿ.ಎಲ್ ಬಲರಾಮ್ ಆಚಾರ್ಯ ಅವರು ಚೌಟರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.



























