ಪುತ್ತೂರು : ಲೋಕಸಭಾ ಚುನಾವಣೆಯ ಹಿನ್ನೆಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ಸಿಝ್ಲರ್ ಸಂಸ್ಥೆಯ ಪ್ರಸನ್ನ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಪ್ರಸನ್ನ ಶೆಟ್ಟಿ ಅವರು ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದು, ಸಾಮಾಜಿಕ ಕಾರ್ಯಗಳ ಮುಂದಾಳುವಾಗಿದ್ದಾರೆ.



























