Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬಣ್ಣ-ಬಣ್ಣದ ಹೆಸರುಗಳನ್ನಿಟ್ಟು ತಿರುಗಾಡುತ್ತಿದ್ದ ಬೆಂಗಳೂರು ಕೆಫೆ ಬ್ಲಾಸ್ಟ್​ ಮಾಸ್ಟರ್​ ಮೈಂಡ್ : ಚೆನ್ನೈನಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ..!

April 13, 2024
in ರಾಜ್ಯ, ರಾಷ್ಟ್ರೀಯ
0
ಬಣ್ಣ-ಬಣ್ಣದ ಹೆಸರುಗಳನ್ನಿಟ್ಟು ತಿರುಗಾಡುತ್ತಿದ್ದ ಬೆಂಗಳೂರು ಕೆಫೆ ಬ್ಲಾಸ್ಟ್​ ಮಾಸ್ಟರ್​ ಮೈಂಡ್ : ಚೆನ್ನೈನಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್​ ಮೈಂಡ್​ ಅಬ್ದುಲ್ ಮತೀನ್ ತಾಹ ಮತ್ತು ಮುಸಾವೀರ್ ಹುಸೇನ್ ಶಾಜೀಬ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಆತನ ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇಬ್ಬರ ಒಂದೊಂದೇ ಮುಖವಾಡಗಳು ಕಳಚಿಕೊಳ್ಳುತ್ತಿವೆ. ಒಂದಲ್ಲಾ, ಎರಡಲ್ಲಾ ನಾನಾ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಈ ಉಗ್ರರ ಹಿನ್ನೆಲೆಯೇ ವಿಚಿತ್ರವಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ತಲೆಮರೆಸಿಕೊಳ್ಳಲು ನಕಲಿ ಆಧಾರ್​​ ಕಾರ್ಡ್​ ಕೂಡ ಬಳಸಿರೋದು ಬೆಳಕಿಗೆ ಬಂದಿದೆ.

Advertisement
Advertisement
Advertisement

ಉಗ್ರನ ನಾನಾ ಹೆಸರುಗಳು

Advertisement
Advertisement

ಅಬ್ದುಲ್ ಮತೀನ್ ತಾಹ ಈತನ ಓರಿಜಿನಲ್​ ಹೆಸರಾದರೆ, ಚೆನ್ನೈನಲ್ಲಿ ತಲೆಮರೆಸಿಕೊಳ್ಳಲು ಈ ಉಗ್ರ ವಿಘ್ನೇಶ್ ಎಂದು ಹೆಸರನ್ನಿಟ್ಟುಕೊಂಡಿದ್ದ. ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ ಎಂದು ಓಡಾಡಿಕೊಂಡಿದ್ದ. ಇತ್ತ ಮುಸಾವೀರ್ ಹುಸೇನ್ ಶಾಜೀಬ್ ಚೆನ್ನೈನಲ್ಲಿ ಮಹಮ್ಮದ್ ಜುನೈದ್ ಸೈಯದ್,ಕೊಲ್ಕತ್ತಾದಲ್ಲಿ ಯುಶು ಶಹನವಾಜ್ ಪಾಟೀಲ್ ಎಂಬ ಹೆಸರುಗಳನ್ನು ಇಟ್ಟುಕೊಂಡು ತಲೆಮರೆಸಿಕೊಂಡಿದ್ದರು.

ಹೀಗೆ ಒಂದೊಂದು ಕಡೆ ಒಂದೊಂದು ಹೆಸರಲ್ಲಿ ಆರೋಪಿಗಳು ವಾಸವಿದ್ದರು. ನಕಲಿ ಅಧಾರ್ ಕಾರ್ಡ್ ಬಳಸಿಕೊಂಡಿದ್ದ. ಆರೋಪಿಗಳ ಬಂಧನಕ್ಕೆ ಇದೇ ನಕಲಿ ಆಧಾರ್​​ ಕಾರ್ಡ್​ ಬಹು ಮುಖ್ಯ ಕಾರಣವಾಗಿದೆ.

ನಕಲಿ ಆಧಾರ್​ಕಾರ್ಡ್​ನಿಂದ ಸಿಕ್ಕಿಬಿದ್ದ

ಇನ್ನು ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನಕಲಿ ಅಧಾರ್ ಕಾರ್ಡ್ ಬಳಸುತ್ತಾರೆ. ಹೀಗಾಗಿ ಇವರು ಇದೇ ಭಾಗಗಳಲ್ಲಿ ಇರಬಹುದ ಎನ್ನುವ ಶಂಕೆ ಇತ್ತು. ಇದೆ ಆಧಾರದಲ್ಲಿ ಎನ್.ಐ.ಎ ಕಾರ್ಯಾಚರಣೆ ಮುಂದುವರೆಸಿತ್ತು. ಕೊನೆಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

Advertisement
Previous Post

(ಎ.16) ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ : ಕಾರ್ಯಕ್ರಮದ ಪೂರ್ವಭಾವಿ ಸಭೆ

Next Post

ಬೇರೊಬ್ಬನ ಜೊತೆ ಮದುವೆ : ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ..!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page