ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡವಾದ ಘಟನೆ ನಡೆದಿದೆ.

ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಶಾಮಕದಳದವರು ತಕ್ಷಣ ಬೆಂಕಿ ಶಮನ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

























