ಪುತ್ತೂರು : ಶಾಲಾ ವಠಾರದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಕ್ವೆಯಲ್ಲಿ ನಡೆದಿದೆ.

ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿದ್ದು, ಅದರ ವ್ಯಕ್ತಿಯೋರ್ವ ಶಾಲೆಯ ಹಿಂಬದಿ ತೆರಳಿದಾಗ ವ್ಯಕ್ತಿಯೋರ್ವ ಶಾಲಾ ವಠಾರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.