Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲೋಕಸಭೆ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದ ಬಿಜೆಪಿ!

April 22, 2024
in ರಾಜಕೀಯ, ರಾಷ್ಟ್ರೀಯ
0
ಲೋಕಸಭೆ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದ ಬಿಜೆಪಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸೂರತ್‌ : 2024ರ ಲೋಕಸಭಾ ಚುನಾವಣೆ ಮುಕ್ತಾಯವಾಗುವುದಕ್ಕೂ ಮುನ್ನವೇ ಬಿಜೆಪಿ ಮೊದಲ ಖಾತೆ ತೆರೆದಿದೆ.

Advertisement
Advertisement
Advertisement

2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್‌ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಅಲ್ಲದೇ ನಾಮಪತ್ರ ಸಲ್ಲಿಸಿದ್ದ ಉಳಿದ 8 ಮಂದಿ ಸ್ವತಂತ್ರ ಅಭ್ಯರ್ಥಿಗಳೂ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮಾಹಿತಿಯನ್ನು ದೆಹಲಿ ಬಿಜೆಪಿ ಘಟಕದ ಮಾಧ್ಯಮ ವಕ್ತಾರ ಅಂಕಿತ್ ಜೈನ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Advertisement

ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದ್ದು ಯಾಕೆ?

ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು.

ಈ ಮನವಿಯನ್ನು ಪುರಸ್ಕರಿಸಿದ್ದ ಚುನಾವಣಾಧಿಕಾರಿಗಳು ಸಹಿಯನ್ನು ಪರಿಶೀಲಿಸಿದ್ದರು. ಪರಿಶೀಲಿಸಿದ ಬಳಿಕ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸಗಳಿದ್ದವು ಮತ್ತು ಅವು ನಿಜವಲ್ಲ ಎಂದು ತಿಳಿದುಬಂದಿದ್ದರಿಂದ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಸೌರಭ್ ಪರ್ಧಿ ತಿಳಿಸಿದ್ದಾರೆ.

ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.

Advertisement
Previous Post

ಮದುವೆ ಮಂಟಪದಲ್ಲಿ ಕಣ್ಣಿಗೆ ಖಾರದ ಪುಡಿ ಹಾಕಿ ನವವಧುವಿನ ಕಿಡ್ನ್ಯಾಪ್..!

Next Post

ವಿಟ್ಲದಲ್ಲಿ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಇಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್, ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ಥಳಾಂತರಗೊಂಡು ಶುಭಾರಂಭ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!

July 29, 2025
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page