Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಎಸ್.ಎಸ್.ಎಲ್.ಸಿ ಪಾಸಾಗಿದ್ರೆ.,ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ ಗ್ಯಾರಂಟಿ..!

April 23, 2024
in ರಾಜ್ಯ, ರಾಷ್ಟ್ರೀಯ
0
ಎಸ್.ಎಸ್.ಎಲ್.ಸಿ ಪಾಸಾಗಿದ್ರೆ.,ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ ಗ್ಯಾರಂಟಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರತಿಯೊಬ್ಬರಿಗೂ ಸರ್ಕಾರಿ ಉದ್ಯೋಗ ಸಿಗಬೇಕು ಎನ್ನುವುದಿರುತ್ತದೆ. ಹೀಗಾಗಿ ಸರ್ಕಾರಿ ಉದ್ಯೋಗಕ್ಕಾಗಿ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಇದೀಗ ಹತ್ತನೇ ತರಗತಿ ಪಾಸಾದವರಿಗೆ ಕೇಂದ್ರ ಸರಕಾರಿ ಉದ್ಯೋಗ ಪಡೆಯುವ ಅವಕಾಶವಿದೆ.

Advertisement
Advertisement
Advertisement

ಅಂಚೆ ಕಚೇರಿಯಲ್ಲಿ ಖಾಲಿಯಿರುವ ಸ್ಟಾಫ್ ಕಾರ್ ಡ್ರೈವರ್ (ಆರ್ಡಿನರಿ ಗ್ರೇಡ್), ಜನರಲ್ ಸೆಂಟ್ರಲ್ ಸರ್ವಿಸ್ Gr.-C, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರೀಯಲ್ ಹುದ್ದೆಗಳಿಗೆ ಕರ್ನಾಟಕ ವೃತ್ತದಲ್ಲಿ ವೇತನ ಶ್ರೇಣಿಯಲ್ಲಿ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

19 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಕೆಯು ಏಪ್ರಿಲ್ 16, 2024 ರಂದು ಆರಂಭವಾಗಿದೆ. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ಆಫ್​ಲೈನ್​ ಅಥವಾ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Advertisement
Advertisement

ಅರ್ಜಿ ಸಲ್ಲಿಕೆಯ ವೇಳೆ ಸರಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಇಲಾಖೆ ಅಥವಾ ಮಂಡಳಿಗಳಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 56 ವರ್ಷವನ್ನು ಮೀರಿರಬಾರದು. ಡ್ರೈವಿಂಗ್ ಲೈಸೆನ್ಸ್​, ಸ್ಕಿಲ್ ಟೆಸ್ಟ್​, ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರದ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಫ್ ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್​​ ಪಾಟ್ನಾ-800001 ಈ ವಿಳಾಸಕ್ಕೆ ಕಳುಹಿಸಬೇಕು.

Advertisement
Previous Post

ಹೃದಯಾಘಾತ : ಮಲಗಿದ್ದಲ್ಲಿಯೇ ಯುವಕ ಸಾವು..!

Next Post

ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page