Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’ : ನಟ ದರ್ಶನ್ ಬೇಸರ

May 3, 2024
in ರಾಜ್ಯ
0
‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’ : ನಟ ದರ್ಶನ್ ಬೇಸರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಟ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಇರುವ ಪ್ರೀತಿ ಅಪಾರವಾದುದ್ದು, ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಅವರು ಫಾರ್ಮ್​​ಹೌಸ್​ನಲ್ಲಿ ಸಾಕಷ್ಟು ಹಸುಗಳನ್ನು ಸಾಕಿದ್ದಾರೆ. ಪ್ರಾಣಿ-ಪಕ್ಷಿಗಳಿಗೂ ಆಶ್ರಯ ಕೊಟ್ಟಿದ್ದಾರೆ. ಈಗ ದರ್ಶನ್ ಅವರು ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿಗೆ ಒಂದು ವ್ಯವಸ್ಥೆ ಆಗಬೇಕು ಎನ್ನುವ ಕೋರಿಕೆಯನ್ನು ಅವರು ಇಟ್ಟಿದ್ದಾರೆ.

Advertisement
Advertisement
Advertisement

ಕಳೆದ ವರ್ಷ ನವೆಂಬರ್ 23ರಂದು ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತ್ತಿತ್ತು, ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು, ಸಕಲೇಶಪುರೆ ಬಳಿಯ ಕಾರ್ಯಾಚರಣೆಯಲ್ಲಿ ಅರ್ಜುನ, ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟೂ 6 ಆನೆಗಳು ಇದ್ದವು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. 9 ಆನೆಗಳನ್ನು ಹಿಡಿಯಲು ಟಾರ್ಗೆಟ್ ಇಟ್ಟುಕೊಳ್ಳಲಾಗಿತ್ತು. ಆರು ಆನೆಗಳನ್ನು ಆಗಲೇ ಹಿಡಿಯಲಾಗಿತ್ತು. ಏಳನೇ ಆನೆಯನ್ನು ಟಾರ್ಗೆಟ್ ಮಾಡುವಾಗ ಅರ್ಜುನ ಮೃತಪಟ್ಟಿದ್ದ. ನಂತರ ಹಾಸನದಲ್ಲಿ ಆನೆಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಈಗ ದರ್ಶನ್ ಕಡೆಯಿಂದ ವಿಶೇಷ ಮನವಿ ಬಂದಿದೆ.

Advertisement
Advertisement

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

‘ಚಾಮುಂಡೇಶ್ವರಿ ತಾಯಿಯ ದಸರಾ ವೈಭವದ ಸಾರೋಟುಗಾರ ಅರ್ಜುನನ ಸಮಾಧಿ ಮರೆತೇ ಬಿಟ್ಟರೇ ಹೇಗೆ? ಸಂಬಂಧ ಪಟ್ಟವರು ನಮ್ಮ ಗಜರಾಜ ಅರ್ಜುನನ ಮರೆಯದಿರಲಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ… pic.twitter.com/xKScAy3mMW

— Darshan Thoogudeepa (@dasadarshan) May 2, 2024

Advertisement
Previous Post

ಅಶ್ಲೀಲ ವೀಡಿಯೋ ಪ್ರಕರಣ : ಕೊನೆಗೂ ಪ್ರಜ್ವಲ್​ ರೇವಣ್ಣ ಮೇಲೆ ಬಿತ್ತು ಅತ್ಯಾಚಾರ ಕೇಸ್​..!

Next Post

ಪುತ್ತೂರು : ಕಿಡಿಗೇಡಿಗಳಿಂದ ಮನೆಗೆ ಕಲ್ಲು ತೂರಾಟ..!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page