ಪುತ್ತೂರು : ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ.
ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಿಂದ ಕರಿಮ ಣಿ ಸರವನ್ನು ಎಳೆದೊಯ್ದ ಪರಾರಿಯಾಗಿದ್ದಾರೆ. ಘಟನೆ ಕುರಿತು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.