Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರದಲ್ಲಿ ಧ್ವಜಸ್ತಂಭ ಪ್ರತಿಷ್ಠಾಪನೆ

May 14, 2024
in ಬಂಟ್ವಾಳ
0
ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರದಲ್ಲಿ ಧ್ವಜಸ್ತಂಭ ಪ್ರತಿಷ್ಠಾಪನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು – ಅಳಿಕೆ ಬಂಟ್ವಾಳ ತಾಲೂಕು ಇದರ ಸಂಪೂರ್ಣ ಜೀರ್ಣೋದ್ದಾರ ಕಾರ್ಯವು ಅಂತಿಮ ಹಂತದಲ್ಲಿದ್ದು ಮೇ.10 ರಂದು ಧ್ವಜಸ್ತಂಭ (ಕೊಡಿಮರ) ಪ್ರತಿಷ್ಠಾಪನೆ ನಡೆಯಿತು.

Advertisement
Advertisement
Advertisement

Advertisement
Advertisement

ಮುಂಬಯಿಯ ಉದ್ಯಮಿ, ಕೊಡುಗೈ ದಾನಿ, ತೀಯಾ ಸಮಾಜ ಮುಂಬಯಿಯ ಅಧ್ಯಕ್ಷ, ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿಯ ಆಡಳಿತ ಮೊಕ್ತೇಸರರಾದ ಕೃಷ್ಣ ಎನ್. ಉಚ್ಚಿಲ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು, ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಮೇ.10 ರಂದು ಪೂರ್ವಾಹ್ನ ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ, ಬೊಳ್ನಾಡು ಶ್ರೀ ಭಗವತೀ ಯುವಜನ ಸಂಘ, ಬೊಳ್ನಾಡು ಶ್ರೀ ಭಗವತೀ ಮಹಿಳಾ ಸಂಘ, ಬೊಳ್ನಾಡು ಶ್ರೀ ಭಗವತೀ ಭಜನಾ ಸಂಘ, ತೀಯಾ ಲಿಟಲ್ ಟೈಗರ್ಸ್ ಬೊಳ್ನಾಡು ನ ಎಲ್ಲಾ ಸದಸ್ಯರು ಹಾಗೂ ಭಕ್ತರು ಸಹಕರಿಸಿದರು.

Advertisement
Previous Post

ಕೊಕ್ಕಡ: ಕುಡಿದ ಮತ್ತಿನಲ್ಲಿ ಹೊಡೆದ ಏಟಿಗೆ ವ್ಯಕ್ತಿ ಮೃತ್ಯು..!!

Next Post

ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು :ಆರೋಪಿ ಅರೆಸ್ಟ್

OtherNews

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!
Featured

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page