ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪುರುಷರಕಟ್ಟೆ ಯಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


























