Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮೊಬೈಲ್ ವಿಚಾರವಾಗಿ ಸ್ವಂತ ತಮ್ಮನನ್ನೇ ಕೊಂದ ಅಣ್ಣ!

May 18, 2024
in ಬೆಂಗಳೂರು, ರಾಜ್ಯ
0
ಮೊಬೈಲ್ ವಿಚಾರವಾಗಿ ಸ್ವಂತ ತಮ್ಮನನ್ನೇ ಕೊಂದ ಅಣ್ಣ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

Advertisement
Advertisement

ಬೆಂಗಳೂರು : ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿತ್ತು. ಬಹಿರ್ದೆಸೆಗೆ ತೆರಳಿದ್ದ ಬಾಲಕ ಪ್ರಾಣೇಶ್(15) ಶವವಾಗಿ ಪತ್ತೆಯಾಗಿದ್ದ.

ಸದ್ಯ ಈ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮೊಬೈಲ್ ಚಟಕ್ಕೆ ಬಿದ್ದು ಸ್ವಂತ ತಮ್ಮನನ್ನೇ ಕೊಲೆಗೈದಿದ್ದ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.

15 ವರ್ಷದ ಪ್ರಾಣೇಶ್​ನನ್ನು ಕೊಲೆಗೈದಿದ್ದ 18 ವರ್ಷದ ಅಣ್ಣ ಶಿವಕುಮಾರ್ ಅರೆಸ್ಟ್ ಆಗಿದ್ದಾನೆ.

ಆಂಧ್ರದ ಕರ್ನೂಲ್​ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆ ಹಿನ್ನೆಲೆ ತಂದೆ ತಾಯಿ ಇದ್ದ ನೆರಿಗಾ ಗ್ರಾಮಕ್ಕೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್​ನ ಮೊಬೈಲ್​ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್​ಗೆ ಕೋಪ ತರಿಸಿತ್ತು. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಪ್ರಾಣೇಶ್​ನ ತಲೆ, ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮನೆಗೆ ಬಂದು ತನಗೆ ಏನು ಗೊತ್ತಿಲ್ಲ, ತಾನು ಅಮಾಯಕನಂತೆ ಸುಮ್ಮನಾಗಿದ್ದಾನೆ.

ತಂದೆ ತಾಯಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಚಿಕ್ಕ ಮಗನಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಶಿವಕುಮಾರ ಪೋಷಕರಿಗೆ ಕೊಲೆಯಾಗಿದೆ ಎಂದು ತಿಳಿಸಿದ್ದಾನೆ.

ಚಿಕ್ಕ ಮಗನನ್ನು ಕಳೆದುಕೊಂಡ ಪೋಷಕರು ಕಣ್ಣೀರಿಡುತ್ತಲೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರ ತನಿಖೆ ವೇಳೆ ಆರೋಪಿ ಯಾರೆಂದು ಪತ್ತೆಯಾಗಿದ್ದು, ಪೋಷಕರಿಗೆ ಶಾಕ್ ಆಗಿದೆ. ತಮ್ಮನ ಶವವನ್ನ ನಾನೇ ಮೊದಲು ನೋಡಿದ್ದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು, ಠಾಣೆಗೆ ಕರೆದು ಕೊಂಡು ಹೋಗಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಶಿವಕುಮಾರ್ ತಮ್ಮನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ತನಗೆ ಏನೂ ತಿಳಿಯದಂತೆ ಓಡಾಡಿಕೊಂಡಿದ್ದ. ಅಲ್ಲದೆ ಪೊಲೀಸರ ತನಿಖೆಯ ಹಾದಿ ತಪ್ಪಿಸಲು ಮುಂದಾಗಿದ್ದ. ಸದ್ಯ ಕೊಲೆಗೆ ಬಳಸಲಾದ ಸುತ್ತಿಗೆ ಜೇಬಿನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ.

ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ಎಂಬ ಕೂಲಿಕಾರ್ಮಿಕ ದಂಪತಿಯ ಇಬ್ಬರು ಪುತ್ರರಲ್ಲಿ ಓರ್ವ ಕೊಲೆಯಾಗಿದ್ದು, ಮತ್ತೋರ್ವ ಜೈಲು ಸೇರಿದ್ದಾನೆ. ಈ ದಂಪತಿ 3 ತಿಂಗಳ ಹಿಂದೆ ಗಾರೇ ಕೆಲಸಕ್ಕೆಂದು ಆಂಧ್ರದಿಂದ ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ರು. ತಮ್ಮ ದೊಡ್ಡ ಮಗನಿಗೆ ವಿದ್ಯೆ ಹತ್ತಲಿಲ್ಲ ಎಂದು ತಮ್ಮೊಂದಿಗೆ ಕರೆದುಕೊಂಡು ಬಂದು ಗಾರೇ ಕೆಲಸಕ್ಕೆ ಹಾಕಿದ್ದರು. ಚಿಕ್ಕ ಮಗನಿಗೆ ಓದಿನಲ್ಲಿ ಆಸಕ್ತಿ ಇದ್ದ ಕಾರಣ ಅಜ್ಜಿ ಮನೆಯಲ್ಲೇ ಬಿಟ್ಟು ಓದಿಸುತ್ತಿದ್ದರು. ಶಾಲೆ ರಜೆ ಇದೆ ಎಂದು ತಂದೆ-ತಾಯಿ ಮನೆಗೆ ಬಂದ ಪ್ರಾಣೇಶ್ ಸ್ವಂತ ಅಣ್ಣನಿಂದಲೇ ಪ್ರಾಣ ಕಳೆದುಕೊಂಡಿದ್ದಾನೆ.

ಶಿವಕುಮಾರ್, ನಿರ್ಮಾಣ ಹಂತದ ಕಟ್ಟಡದಿಂದ ಸುತ್ತಿಗೆ ತಂದಿದ್ದ. ಸುತ್ತಿಗೆಯನ್ನ ಜೇಬಿನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ತನಿಖೆಯಿಂದ ಆರೋಪಿ ಕೊಲೆ ರಹಸ್ಯ ಬಯಲಾಗಿದೆ. ಇದ್ದ ಇಬ್ಬರು ಮಕ್ಕಳನ್ನ ಕಳೆದುಕೊಂಡು ತಂದೆ ತಾಯಿ ಅನಾಥರಾಗಿದ್ದಾರೆ.

Advertisement
Previous Post

ಧರ್ಮಸ್ಥಳ : ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Next Post

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ರವರ ಬಗ್ಗೆ ಅವಹೇಳನ : ಬಿಜೆಪಿ ನಿಯೋಗದಿಂದ ದೂರು ; ಸೂಕ್ತ ಕ್ರಮಕ್ಕೆ ಆಗ್ರಹ

OtherNews

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page