Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಉಡುಪಿ : ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

May 21, 2024
in ಮಂಗಳೂರು
0
ಉಡುಪಿ : ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

Advertisement
Advertisement

ಉಡುಪಿ : ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್​​ಎಸ್​ಎಲ್​ಸಿಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

ಟಿಸಿ ಕೊಟ್ಟಿಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಟಿಸಿ ಕೊಡದೆ ಮುಖ್ಯೋಪಾಧ್ಯಾಯರು ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್.ಎಸ್​.ಎಲ್​.ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಕಂಪೌಂಡ್ ವಾಲ್ ಕುಸಿತ : ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Next Post

ಪುತ್ತೂರು : ಬರೆ ಕುಸಿದು ಕೊಟ್ಟಿಗೆಗೆ ಹಾನಿ : ಕರು ಮೃತ್ಯು!

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page