Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪೋರ್ಶ್​ ಕಾರು ಆಕ್ಸಿಡೆಂಟ್ ಕೇಸ್ : ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌

May 22, 2024
in ರಾಷ್ಟ್ರೀಯ
0
ಪೋರ್ಶ್​ ಕಾರು ಆಕ್ಸಿಡೆಂಟ್ ಕೇಸ್ : ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

https://youtu.be/_cqia_DcA7s

Advertisement
Advertisement

ಮುಂಬೈ : ಪುಣೆಯ ಆಪ್ರಾಪ್ತನೊಬ್ಬ ಐಷಾರಾಮಿ ಪೋರ್ಶ್​ ಕಾರಿನಿಂದ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವಿಗೆ ಕಾರಣವಾದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆಕ್ಸಿಡೆಂಟ್ ನಡೆಯುವುದಕ್ಕೂ ಒಂದೂವರೆ ಗಂಟೆ ಮೊದಲು ಬಾಲಕ 2 ಪಬ್​ಗಳಿಗೆ 48 ಸಾವಿರ ರೂ.ಗಳ ಬಿಲ್ ಪಾವತಿಸಿದ್ದನು ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಅವರು, ಪ್ರಮುಖ ಬಿಲ್ಡರ್ ಒಬ್ಬರ ಮಗ 17 ವರ್ಷದ ವೇದಾಂತ ಅಗರವಾಲ್ ಪೋರ್ಶೆ ಟೈಕಾನ್ ಕಾರಿನಲ್ಲಿ ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಐಟಿ ವ್ಯಕ್ತಿಗಳ ಸಾವಿಗೆ ಕಾರಣನಾಗಿದ್ದಾನೆ. ಈ ಘಟನೆ ನಡೆಯುವುದಕ್ಕೂ 90 ನಿಮಿಷ ಮೊದಲು ಕೋಸಿ ರೆಸ್ಟೋರೆಂಟ್ ಪಬ್‌, ಬ್ಲ್ಯಾಕ್ ಮ್ಯಾರಿಯೊಟ್‌ಗೆ ಭೇಟಿ ನೀಡಿ 48,000 ರೂ. ಬಿಲ್​ ಕಟ್ಟಿದ್ದಾನೆ. ಇದರಲ್ಲಿ ಆಹಾರ ಹಾಗೂ ಮದ್ಯಪಾನಕ್ಕೆ ಸೇರಿ ಬಿಲ್ ಪಾವತಿಸಿದ್ದಾನೆ. ಹೀಗಾಗಿ ಅಪ್ರಾಪ್ತನನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸದ್ಯ ಅವರ ರಕ್ತವನ್ನು ವಿಧಿವಿಜ್ಞಾನ ವರದಿಗಾಗಿ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಪೋರ್ಶ್​ ಕಾರನ್ನು ಚಲಾಯಿಸುವ ಮೊದಲು ಆರೋಪಿಗಳು ಪಬ್‌ಗಳಲ್ಲಿ ಮದ್ಯ ಸೇವಿಸಿದ್ದಾರೆ. ಬಾಲಕ ಮತ್ತು ಆತನ ಸ್ನೇಹಿತರು ಮದ್ಯ ಸೇವಿಸುತ್ತಿರುವ ಕುರಿತು ಸಾಕಷ್ಟು ಸಿಸಿಟಿವಿ ದೃಶ್ಯಗಳಿವೆ. ರಕ್ತದ ಮಾದರಿ ವರದಿಗಾಗಿ ಕಾಯುತ್ತಿವೆ. ಅಲ್ಲದೇ ನಂಬರ್​ ಪ್ಲೇಟ್ ಇಲ್ಲದೆ ಐಷಾರಾಮಿ ಕಾರನ್ನು ಡ್ರೈವ್ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಡೆವಲಪರ್ ಆಗಿರುವ ಬಾಲಕನ ತಂದೆ ವಿಶಾಲ್ ಅಗರವಾಲ್​ನನ್ನು ಬಂಧಿಸಲಾಗಿದೆ. ಅಲ್ಲದೇ ಬಾಲಾಪರಾಧಿಗೆ ಮದ್ಯ ಪೂರೈಸಿದ್ದಕ್ಕಾಗಿ 2 ಹೋಟೆಲ್‌ಗಳ ಮೂವರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

ಪೋರ್ಶ್ ಕಾರಿನ ತಾತ್ಕಾಲಿಕ ರಿಜಿಸ್ಟ್ರೇಷನ್ ರದ್ದು ಮಾಡುವುದರ ಜೊತೆಗೆ ಅಪ್ರಾಪ್ತ ಬಾಲಕನಿಗೆ 25 ವರ್ಷ ಆಗುವರೆಗೂ ಡ್ರೈವಿಂಗ್ ಲೈಸೆನ್ಸ್ ನೀಡದಿರಲು ಆರ್‌ಟಿಓ ನಿರ್ಧರಿಸಿದೆ. ಆರೋಪಿ ವಿರುದ್ಧ ಉದ್ದೇಶ ಪೂರ್ವಕವಲ್ಲದ ಹತ್ಯೆ ಬಳಿಕ ಮದ್ಯ ಸೇವಿಸಿ ಕಾರು ಚಾಲನೆ ಸೆಕ್ಷನ್ ಅಡಿ ಕೇಸ್ ದಾಖಲಿಸಲಾಗಿದೆ.

The moment of the Pune Porsche accident. What of the rotten parents? Allowing a kid to underage drink? Drive? And an unregistered car? & the joke of a judge? They’re TEACHING the kid that you can get away without consequences. Remember the Delhi BMW case? pic.twitter.com/jZ6ewgfttH

— Abhijit Iyer-Mitra (@Iyervval) May 20, 2024

Advertisement
Previous Post

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ : 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

Next Post

ತಾಯಿ, ಮಗನಿಗೆ ಅವಾಚ್ಯವಾಗಿ ನಿಂದನೆ, ಹಲ್ಲೆ, ಜೀವಬೆದರಿಕೆ : ಪ್ರಕರಣ ದಾಖಲು

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page