ಶಿವಮೊಗ್ಗ : ಆದಿಚುಂಚನಗಿರಿ ಮಠದ ಶ್ರೀ ಪ್ರಸನ್ನನಾಥ ಮಹಾಸ್ವಾಮೀಜಿಯವರನ್ನು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.

ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಬಾಳೆಕಾಯಿ ಮೋಹನ್, ಡಾ.ರವಿ ಕಿರಣ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.


























