ಬೆಳ್ತಂಗಡಿ: ಠಾಣಾ 58/2024, :143, 147, 341, 504, 506 3 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ಸಮಯಗಳ ಹಿಂದೆ ಪೊಲೀಸರು ನೋಟಿಸ್ ನೀಡಿದ ಕಾರಣ ಹರೀಶ್ ಪೂಂಜ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.