ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ಪಂಜದಿಂದ ವೃತ್ತಿ ಜೀವನವನ್ನು ಆರಂಭಿಸಿ ನಂತರ ಫಿಲೋಮಿನಾ ಹೈಸ್ಕೂಲಿನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.
ತನ್ನ ಸ್ವಗೃಹದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಸಂಜೆ ಹೊತ್ತು ಉಚಿತವಾಗಿ ಮನೆ ಪಾಠವನ್ನು ಹೇಳಿಕೊಡುತ್ತಿದ್ದರು.
ಮೃತರು ಪತ್ನಿ ಪುಷ್ಪಾಲತಾ ಮಕ್ಕಳಾದ ಗಿರೀಶ್, ಪೂರ್ಣಪ್ರಜ್ಞ, ಸಂಧ್ಯಾ, ವಿದ್ಯಾ, ಸವಿತಾ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.