ಪುತ್ತೂರು : ವಿಧಾನಪರಿಷತ್‌ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು ಇಂದು ಪುತ್ತೂರು ಮತ್ತು ಸುಳ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಪದವೀಧರರು ಬೆಂಬಲಿಸುವಂತೆ ಮಾಜಿ ಶಾಸಕ ರಘುಪತಿ ಭಟ್ ಮನವಿ ಮಾಡಲಿದ್ದಾರೆ.
ರಘುಪತಿ ಭಟ್ ಅವರು ಈಗಾಗಲೇ 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

























