ಪುತ್ತೂರು : ಖ್ಯಾತ ತುಳು ಚಿತ್ರನಟ, ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಪುತ್ತೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಪಕ್ಷೇತರ ಅಭ್ಯರ್ಥಿ ಡಾ. ನರೇಶ್ಚಂದ್ರ ಹೆಗ್ಡೆ ಅವರ ಪರ ಬಿರುಸಿನ ಮತಪ್ರಚಾರ ನಡೆಸಿದರು.


ಶಿಕ್ಷಣ ಸಂಸ್ಥೆಗಳ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರೊಂದಿಗೆ ಸಂವಾದ ನಡೆಸಿದರು.

“ಶಿಕ್ಷಕರ ಕಷ್ಟ ಹಾಗೂ ಅವರ ಸಮಸ್ಯೆಗಳಿಗೆ ಡಾ.ನರೇಶ್ಚಂದ್ರ ಹೆಗ್ಡೆ ಅವರು ಸ್ಪಂದಿಸುವ ಮೂಲಕ ಪರಿಹಾರವನ್ನು ನೀಡುತ್ತಾರೆ ಎಂಬ ಭರವಸೆಯಿದೆ“
-ಅರವಿಂದ್ ಬೋಳಾರ್





































