ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ನಾರಾಯಣ ಕಳಿಗೆ ಅವರು ಜೂ. 2 ರಂದು ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜೂ.3 (ಇಂದು) ನಡೆಯಿತು.

ಪೊಲೀಸ್ ಇಲಾಖೆ ವತಿಯಿಂದ ನಾರಾಯಣ ಕಳಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ರಿಷ್ಯಂತ್, ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


























