ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ನಿನ್ನೆ ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಘಟನೆಯಿಂದಾಗಿ ಗಾಯಗೊಂಡ ರಾಜೇಶ್ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅರುಣ್ ಕುಮಾರ್ ಪುತ್ತಿಲ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.



























