Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ..!!

June 9, 2024
in ಕ್ರೈಮ್, ಮಂಗಳೂರು
0
ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಫಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

Advertisement
Advertisement
Advertisement

ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಫಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿಕೊಂಡು ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಕುಖ್ಯಾತ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಮುಹಮ್ಮದ್ ಸಮೀರ್ ಅಲಿ @ ಕಡಪರ ಸಮೀರ್(33), ವಾಸ: ಕಿಲಿರಿಯ ನಗರ, ಸೀ ಸೈಡ್, ಮುಕ್ಕಚರಿ, ಉಳ್ಳಾಲ, ಮಂಗಳೂರು, ಮೊಹಮ್ಮದ್ ಮನ್ಸೂರ್ @ ಬೋಳಿಯಾರು ಮನ್ಸೂರು(30), ವಾಸ: ಕಾಫಿಕಾಡ್ ಹೌಸ್, ಜುಮ್ಮಾ ಮಸೀದಿಯ ಬಳಿ, ಬೋಲಿಯಾರ್, ಉಳ್ಳಾಲ ತಾಲೂಕು, ಮೊಹಮ್ಮದ್ ನೌಷಾದ್(30), ವಾಸ:ಗ್ರಾಮ ಚಾವಡಿ ಬಳಿ, ಬದ್ರಿಯಾ ನಗರ, ಮಲಾರ, ಕೊಣಾಜೆ, ಮಂಗಳೂರು ಎಂದು ಗುರುತಿಸಲಾಗಿದೆ.

Advertisement
Advertisement

ಆರೋಪಿಗಳಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 25,90,000/- ಆಗಬಹುದು. ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಮುಹಮ್ಮದ್ ಸಮೀರ್ ಅಲಿ @ ಕಡಪರ ಸಮೀರ್ ಎಂಬಾತನು ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಇಲ್ಯಾಸ್ ಕೊಲೆ ಪ್ರಕರಣ, ಫಳ್ನೀರ್ ನ ಶಾಪ್ ವೊಂದರಲ್ಲಿ ನಡೆದ ಶೂಟ್ಔಟ್ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಜೀವ ಬೆದರಿಕೆ ಪ್ರಕರಣ ಹೀಗೆ ಒಟ್ಟು 7 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ.

ಇನ್ನೋರ್ವ ಆರೋಪಿ ಮೊಹಮ್ಮದ್ ಮನ್ಸೂರ್ @ ಬೋಳಿಯಾರ್ ಮನ್ಸೂರ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದರೋಡೆ, ಹಲ್ಲೆ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಫಳ್ನೀರ್ ಶೂಟ್ಔಟ್ ಪ್ರಕರಣ, ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿರುತ್ತಾನೆ.

ಆರೋಫಿ ಮೊಹಮ್ಮದ್ ನೌಷದ್ ಎಂಬಾತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಭಾಗಿರುತ್ತಾನೆ.

ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.

Advertisement
Previous Post

ಕಡಬ : ಏಕಾಏಕಿ ಸ್ಪೋಟಗೊಂಡ ಫ್ರಿಡ್ಜ್ : ಮನೆಯವರು ಅಪಾಯದಿಂದ ಪಾರು.

Next Post

ವಿಟ್ಲ : ಕಿಟಕಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!!!

OtherNews

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!
ಕ್ರೈಮ್

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page