Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು : ವಿಜಯೋತ್ಸವದ ಬಳಿಕ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ : ಮೂವರು ವಶಕ್ಕೆ!

June 10, 2024
in ಕ್ರೈಮ್, ಮಂಗಳೂರು, ರಾಜಕೀಯ
0
ಮಂಗಳೂರು : ವಿಜಯೋತ್ಸವದ ಬಳಿಕ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ : ಮೂವರು ವಶಕ್ಕೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಮುಸ್ಲಿಂ ಯುವಕರ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ರವಿವಾರ ರಾತ್ರಿ ನಡೆದಿದೆ.

Advertisement
Advertisement

ಇನೋಳಿ ಧರ್ಮನಗರದ ಹರೀಶ್‌ ಹಾಗೂ ನಂದನ್‌ ಕುಮಾರ್‌ ಗಾಯಗೊಂಡವರು.

ಗಾಯಾಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರ ವಿಜಯೋತ್ಸವದ ಅಂಗವಾಗಿ ಬೋಳಿಯಾರು ಬಿಜೆಪಿ ಗ್ರಾಮಸಮಿತಿ ವತಿಯಿಂದ ಚೇಳೂರು, ಬೋಳಿಯಾರು ಮಾರ್ಗವಾಗಿ ಧರ್ಮನಗರದವರೆಗೆ ವಿಜಯೋತ್ಸವ ಮೆರವಣಿಗೆ ಆಯೋಜಿಸಲಾಗಿತ್ತು.

ರ್‍ಯಾಲಿ ಮುಗಿಸಿ ಮನೆಗೆ ತೆರಳಿದ್ದ ಹರೀಶ ಮತ್ತು ನಂದನ್‌ ಅಂಗಡಿಯಿಂದ ಯಾವುದೋ ಸಾಮಾಗ್ರಿ ಖರೀದಿಸಿ ತರಲೆಂದು ಬೋಳಿಯಾರು ಕ್ರಾಸ್‌ನತ್ತ ಮರಳಿ ಬಂದಿದ್ದರು. ಮನೆಗೆ ಮರಳುವಾಗ ಅವರು ಕೇಸರಿ ಶಾಲು ಧರಿಸಿದ್ದನ್ನು ನೋಡಿದ ಮುಸ್ಲಿಂ ಯುವಕರ ತಂಡವೊಂದು ತಡೆದು ಬೆದರಿಸಿದ್ದಲ್ಲದೆ ಬೈಕಿನ ಮುಂದೆ ಹರೀಶ್‌ ಅವರ ಹೊಟ್ಟೆಗೆ ಮತ್ತು ನಂದನ್‌ ಅವರ ಬೆನ್ನಿಗೆ ಚೂರಿಯಿಂದ ಇರಿಯಿತು. ಬಳಿಕ ಕೃತ್ಯ ಎಸಗಿದ ತಂಡ ಪರಾರಿಯಾಗಿದೆ ಎನ್ನಲಾಗಿದೆ.

ಬೋಳಿಯಾರು ನಿವಾಸಿ ಪಿಕಪ್‌ ಚಾಲಕ ಕೃತ್ಯ ಎಸಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಕೊಣಾಜೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ.

Advertisement
Previous Post

ವಿಟ್ಲ : ಕಿಟಕಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!!!

Next Post

ಕಣಿವೆ ನಾಡಿನಲ್ಲಿ ಅಟ್ಟಹಾಸ ಮೆರೆದ ಭಯೋತ್ಪಾದಕರು : ಯಾತ್ರಾರ್ಥಿಗಳ ಬಸ್ಸಿನ ಮೇಲೆ ದಾಳಿ!

OtherNews

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ : ಐವರ ವಿರುದ್ದ ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Recent News

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page