Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರಿನ ಚೆಲುವೆ ರಚನಾ ರೈಗೆ ಕೋಸ್ಟಲ್ ಫಿಲ್ಮ್ ಅವಾರ್ಡ್

June 19, 2024
in ಪುತ್ತೂರು, ಮಂಗಳೂರು, ಸಿನಿಮಾ
0
ಪುತ್ತೂರಿನ ಚೆಲುವೆ ರಚನಾ ರೈಗೆ ಕೋಸ್ಟಲ್ ಫಿಲ್ಮ್ ಅವಾರ್ಡ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ತುಳು ಚಲನಚಿತ್ರಗಳಲ್ಲಿ ನಾಯಕಿಯ ಪಾತ್ರ ಮಾಡಿ ಮೆಚ್ಚುಗೆ ಗಳಿಸಿರುವ ಪುತ್ತೂರಿನ ಚೆಲುವೆ ರಚನಾ ರೈ ಅವರಿಗೆ ‘ಉತ್ತಮ ತುಳು ಚಲನಚಿತ್ರ ನಟಿ’ ಕೋಸ್ಟಲ್ ಫಿಲ್ಮ್ ಅವಾರ್ಡ್ ಲಭಿಸಿದೆ.

Advertisement
Advertisement
Advertisement

ಜೂ.16ರಂದು ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಗಣ್ಯರು, ತುಳು ಚಲನಚಿತ್ರರಂಗದ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು, ಗಾಯಕರು, ತಾಂತ್ರಿಕ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ನೃತ್ಯ ಮನೋರಂಜನೆ, ಸಂಗೀತ ಮುಂತಾದ ಸಾಂಸ್ಕೃತಿಕ ಸಭಾ ಕಾರ್ಯಕ್ರಮದೊಂದಿಗೆ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ 2024ರಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement
Advertisement

‘ಉತ್ತಮ ತುಳು ಚಲನಚಿತ್ರ ನಟಿ’ ಪ್ರಶಸ್ತಿಯನ್ನು ‘ಸರ್ಕಸ್’ ಚಲನಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಪುತ್ತೂರಿನ ರಚನಾ ರೈ ಸ್ವೀಕರಿಸಿದರು.

ರಚನಾ ರೈ ಪುತ್ತೂರು ಹಾರಾಡಿ ಶಾಲಾ ಶಿಕ್ಷಕಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿರುವ ಗಂಗಾ ರೈ ಅವರ ಪುತ್ರಿ.

ರಚನಾ ರೈ ಅವರು ಎಲ್‌ ಕೆಜಿಯಿಂದ ಪಿಯುಸಿ ತನಕ ಎಸ್‌ಡಿಎಮ್ ಉಜಿರೆಯಲ್ಲಿ ಮತ್ತು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜರ್ನಲಿಸಮ್ ಮಾಡಿದ್ದಾರೆ. ಈ ನಡುವೆ ಅವರು ತುಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ತುಳುಚಿತ್ರ ‘ಸರ್ಕಸ್’ ನಲ್ಲಿ ನಾಯಕಿಯಾಗಿ ಪಾತ್ರ ಮಾಡಿದ್ದಾರೆ.

ಕನ್ನಡ ಚಲನಚಿತ್ರದಲ್ಲಿಯೂ ನಾಯಕಿಯಾಗಿ ಕಾಣಿಸಿಕೊಳ್ಳಲಿರುವ ರಚನಾ, ಬ್ಯಾಡ್ಮಿಂಟನ್ ಪ್ಲೇಯರ್, ಮಾಡೆಲ್, ಡ್ಯಾನ್ಸರ್ ಹಾಗೆಯೇ ಬರಹಗಾರ್ತಿ ಕೂಡಾ ಆಗಿರುವ ಇವರು ಓ ಮೈ ಡಾಗ್ ಎಂಬ ಪುಸ್ತಕ ಬರೆದಿದ್ದಾರೆ.

Advertisement
Previous Post

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಮೃತ್ಯು!

Next Post

ಅನುಚಿತ ವರ್ತನೆ ; ಪ್ರತಿರೋಧ ಒಡ್ಡಿದ ಚಿಕ್ಕಮ್ಮನನ್ನೇ ಕತ್ತು ಹಿಸುಕಿ ಕೊಂದ ಬಾಲಕ ಅರೆಸ್ಟ್..!!!!

OtherNews

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page