Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿದ ಆನೆ!

June 22, 2024
in ರಾಜ್ಯ, ರಾಷ್ಟ್ರೀಯ
0
ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿದ ಆನೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೇರಳ : ಸಾಕಾನೆಯೊಂದು ಮಾವುತನನ್ನು ತುಳಿದು ಭೀಕರವಾಗಿ ಕೊಂದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಂದಹಾಗೆಯೇ ಈ ದುರ್ಘಟನೆ ದೇವರನಾಡು ಕೇರಳದಲ್ಲಿ ನಡೆದಿದೆ.

Advertisement
Advertisement
Advertisement

ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ.

ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.

Advertisement

ವರದಿ ಪ್ರಕಾರ, ಇಡುಕ್ಕಿಯ ಸಫಾರಿ ಕೇಂದ್ರದಲ್ಲಿ ಆನೆಗಳನ್ನು ಅಕ್ರಮವಾಗಿ ಸಾಕಲಾಗುತ್ತಿದೆ. ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾವುತನ ಸಾವಿನ ಬಳಿಕ ಸಫಾರಿ ಕೇಂದ್ರಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.

ಮೃತ ಮಾವುತನನ್ನು 62 ವರ್ಷದ ಬಾಲಕೃಷ್ಣ ಎಂದು ಗುರುತಿಸಲಾಗಿದೆ.

ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Advertisement
Advertisement
Previous Post

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ಬಲೆಗೆ ಬೀಳಿಸಿದ ಮಹಿಳೆ : ಬೆದರಿಸಿ ಕೋಟ್ಯಾಂತರ ರೂ. ಸುಲಿಗೆ!

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್​ & ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

March 26, 2026

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page