Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹುಡುಗಿಯರ ಮುಂದೆ ಬಟ್ಟೆ ಬಿಚ್ಚಿ ಶೋ : ರೀಲ್ಸ್​ ರಾಜ ದುರ್ಗಿಗೆ ಬೆಂಡೆತ್ತಿದ ಪೊಲೀಸರು!

July 2, 2024
in ರಾಜ್ಯ
0
ಹುಡುಗಿಯರ ಮುಂದೆ ಬಟ್ಟೆ ಬಿಚ್ಚಿ ಶೋ : ರೀಲ್ಸ್​ ರಾಜ ದುರ್ಗಿಗೆ ಬೆಂಡೆತ್ತಿದ ಪೊಲೀಸರು!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಿಕ್ಕೋಡಿ : ಈಗಂತೂ ಸಾಕಷ್ಟು ಯುವಕ ಹಾಗೂ ಯುವತಿಯರು ತನ್ನ ರೀಲ್ಸ್​ಗೆ ಹೆಚ್ಚಿನ ಲೈಕ್ಸ್​ ಹಾಗೂ ವೀವ್ಸ್​​ಗಳು ಬರಲಿ ಅಂತ ಏನೇನೋ ಸರ್ಕಸ್ ಮಾಡುತ್ತಾರೆ. ಹೀಗೆ ಯುವಕನೊಬ್ಬ ಅಥಣಿ ಬಸ್ ನಿಲ್ದಾಣದಲ್ಲಿ ಹುಚ್ಚಾಟ ಮೆರೆದಿದ್ದಾನೆ.

Advertisement
Advertisement
Advertisement

ಅಥಣಿ ತಾಲೂಕಿನ ಶಿನಾಳ ಗ್ರಾಮದ ಯುವಕ ಬಾಳೇಶ ದುರ್ಗಿಗೆ ರೀಲ್ಸ್​ ಮಾಡೋ ಹುಚ್ಚಿತ್ತು. ಹೀಗಾಗಿ ಸಿಕ್ಕ ಸಿಕ್ಕಲ್ಲಿ ರೀಲ್ಸ್​ ಮಾಡುತ್ತಾ ಕಾಲ ಕಳೆಯುತ್ತಿದ್ದ ಈತನ ಹುಚ್ಚಾಟಕ್ಕೆ ಸಾರ್ವಜನಿಕರು ಬೇಸತ್ತು ಹೋಗಿದ್ದರು. ಹೀಗೆ ಬಾಳೇಶ ದುರ್ಗಿ ಸಾಕಷ್ಟು ಜನ ಯುವತಿಯರ ಮುಂದೆ ಬಟ್ಟೆ ಬಿಚ್ಚಿ ಸಿಕ್ಸ್ ಪ್ಯಾಕ್ ಶೋ ಕೊಡಲು ಹೋಗಿದ್ದಾನೆ.

ಈ ವೀಡಿಯೋವನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾನೆ. ಶೇರ್​ ಮಾಡಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿದ್ಯಾರ್ಥಿನಿಯ ಮುಂದೆ ಪೋಸ್ ಕೊಟ್ಟು ರೀಲ್ಸ್​ ಮಾಡಿ ಶೋಕಿ ಮಾಡುತ್ತಿದ್ದವನನ್ನು ಅಥಣಿ ಪೊಲೀಸರು ಬೆಂಡೆತ್ತಿದ್ದಾರೆ. ಬಳಿಕ ಅದೇ ಯುವಕ ವೀಡಿಯೋ ಮಾಡಿ ಯಾರು ಸಹ ನನ್ನ ತರ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

Advertisement
Advertisement

ವೈರಲ್​ ಆದ ವೀಡಿಯೋದಲ್ಲಿ ಏನಿದೆ?

ನಾನು ಅಥಣಿ ತಾಲೂಕಿನ ಬಾಳೇಶ ದುರ್ಗಿ ಮಾತಾಡುತ್ತಿದ್ದೇನೆ. ನಾನು ಅಥಣಿ ಬಸ್​​ ನಿಲ್ದಾಣದಲ್ಲಿ ಹುಡುಗಿಯರು ನೋಡಲಿ ಅಂತ ವೀಡಿಯೋ ಮಾಡಿ ಬಿಟ್ಟಿದೆ. ನನ್ನಿಂದ ತಪ್ಪಾಗಿದೆ. ನೀವು ಯಾರು ನನ್ನ ರೀತಿಯಲ್ಲಿ ವೀಡಿಯೋ ಮಾಡಬೇಡಿ ಅಂತ ಯುವಕ ಮನವಿ ಮಾಡಿಕೊಂಡಿದ್ದಾನೆ.

Advertisement
Previous Post

ಧರ್ಮಸ್ಥಳ : ನೇಣು ಬಿಗಿದು ಮಹಿಳೆ ಆತ್ಮಹತ್ಯೆ!

Next Post

ಹಾಸನ ಎಸ್.ಪಿ. ಕಚೇರಿ ಸಮೀಪ ಪತ್ನಿಗೆ ಡ್ರ್ಯಾಗರ್ ಇರಿತ : ಅವಳಿಗಾಗಿ ಪ್ರೀತಿಸಿ ಮದುವೆಯಾದವಳನ್ನೇ ಹತ್ಯೆ ಮಾಡಿದ್ನಾ ಪತಿರಾಯ!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page