ಮಂಗಳೂರು : ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬಲ್ಮಠದಲ್ಲಿ ನಡೆದಿದೆ.

ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ.
ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

























