ಪುತ್ತೂರು : ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕಲ್ಲಾರೆ ನಿವಾಸಿ ಬಾಲಕೃಷ್ಣ ನಾಯ್ಕ (68) ಅಲ್ಪಕಾಲದ ಅನಾರೋಗ್ಯದಿಂದಾಗಿ ನಿಧನರಾದರು.

ಬಾಲಕೃಷ್ಣ ನಾಯ್ಕ ಅವರು ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಕೆಲ ಸಮಯದಿಂದ ಅನಾರೋಗ್ಯದಿಂದಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























