ಉಪ್ಪಿನಂಗಡಿ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಉಪ್ಪಿನಂಗಡಿ ಘಟಕ ಇದರ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಉಪ್ಪಿನಂಗಡಿ ಇದರ ಸಹಕಾರದೊಂದಿಗೆ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಜು.6 ರಂದು ನಡೆಯಲಿದೆ.
ಉಪ್ಪಿನಂಗಡಿ ನೂಜಿ ಎಂಬಲ್ಲಿ ಆನಂದ ಎಂಬವರಿಗೆ ನೂತನವಾಗಿ ನಿರ್ಮಿಸಿದ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ನಡೆಯಲಿದೆ.




























