https://youtu.be/POj88K0SyWU?si=xm-w_ar5p99WcFvH
ಮಂಗಳೂರು : ಇಲ್ಲಿನ ಹೊರ ವಲಯ ಸುರತ್ಕಲ್‌ನ SEZ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ್‌ಮಿಲ್
ಅಥೆಂಟಿಕ್ ಓಷನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ. ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಹೇಳಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಘಟನೆಯ ಪರಿಣಾಮ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಬವಿಸಿಲ್ಲ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿ ಎಂದು ತಿಳಿದು ಬಂದಿದೆ.