ವಿಟ್ಲ : ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ವಿಟ್ಲ ವಲಯ, ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ.) ಮತ್ತು ಭಾರತ ಆಡಿಟೋರಿಯಂ ಚಂದಳಿಕೆ, ವಿಟ್ಲ, ಅನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಜು.23 ರಂದು ಚಂದಳಿಕೆಯ ಭಾರತ ಅಡಿಟೋರಿಯಂ ನಲ್ಲಿ ನಡೆಯಲಿದೆ.
ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಳ್ಳಲ್ಲಿದ್ದಾರೆ.
