ಪುತ್ತೂರು : ಮಾಯಿದೆ ದೇವುಸ್ ಸಮೂಹ ಸಂಸ್ಥೆಗೊಳಪಟ್ಟ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಹಾಗೂ ಹಿರಿಯ ವಿದ್ಯಾರ್ಥಿಗಳು ನಡೆಸಲ್ಪಡುವ 42ನೇ ವರ್ಷದ ಗಣೇಶೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.23 ರಂದು ಬೆಳಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ನಡೆಯಿತು.
ಫಿಲೋಮಿನಾ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಪ್ರಸಕ್ತ ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.