Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ’ ; ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

July 24, 2024
in ಪುತ್ತೂರು, ರಾಜಕೀಯ, ರಾಜ್ಯ
0
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು, ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

Advertisement
Advertisement
Advertisement

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. 8ನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

Advertisement

1994ರಲ್ಲಿ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, 2007ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ 1976 ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ 122 ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ. ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಸಲಾಗಿದೆ. ಆಂಧ್ರದಿಂದ ವರದಿಯನ್ನು ತರಿಸಿದ್ದೇನೆ. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ., ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತ್ ರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತ್ ರಿಗೆ ಕುಳಿತುಕೊಳ್ಳಲು ಹೇಳಿದರು.

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್. ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಡವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು.

Advertisement
Previous Post

ಮಾಣಿ : ನೇಣು ಬಿಗಿದು ಯುವಕ ಆತ್ಮಹತ್ಯೆ!

Next Post

ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಮೂವರು ಪೊಲೀಸ್ ವಶಕ್ಕೆ!

OtherNews

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page