ಪುತ್ತೂರು : ಮೂಡಾ ಹಗರಣದ ವಿರುದ್ದ ಎನ್ಡಿಎ ಮೈಸೂರಿನಲ್ಲಿ ಆಯೋಜಿಸಿರುವ ಮೈಸೂರು ಚಲೋಗೆ ಮಂಗಳೂರಿನಿಂದ ತೆರಳುವ ಕಾರ್ಯಕರ್ತರಿಗೆ ಪುತ್ತೂರಿನಲ್ಲಿ ಸ್ವಾಗತ ಕೋರಿದರು.
ದಕ್ಷಿಣ ಕನ್ನಡ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಅಭಿಲಾಶ್ ಕಟೀಲ್ ಸಹಿತ ಹಲವು ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ವಾಗತಿಸಿದರು. ಪುತ್ತೂರಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.