ಪುತ್ತೂರು : ಬೆಳ್ಳಿಪ್ಪಾಡಿ ಅಂದ್ರಿಗೇರಿಯಲ್ಲಿ ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾಗಿದ್ದು, ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮನೆಯವರು ಹಾಗೂ ಸ್ಥಳೀಯರ ಜೊತೆ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಧರೆ ಕುಸಿದು ಮೂರು ಮನೆಗಳಿಗೆ ಅಪಾರ ಪ್ರಮಾಣದ ಹಾನಿಯುಂಟಾಗಿದೆ.