Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಆ್ಯಪ್ ಬಿಡುಗಡೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಚಾರ್ಜ್​​ಶೀಟ್​​ ಸಲ್ಲಿಸಿದ ಎನ್.ಐ.ಎ

August 3, 2024
in ರಾಜ್ಯ
0
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ‌ಪ್ರಜೆಗಳ ಪ್ರಕರಣ: ‘ಎನ್ಐಎ’ಗೆ ಹಸ್ತಾಂತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ.

Advertisement
Advertisement
Advertisement

ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.

Advertisement

ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್​ಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು.

Advertisement
Advertisement

ಪ್ರವೀಣ್ ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ ಎನ್​ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

Advertisement
Advertisement
Previous Post

ಗುಡ್ಡ ಕುಸಿಯುವ ಭೀತಿ : ಪುತ್ತೂರು ಬೈಪಾಸ್ ರಸ್ತೆಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ!

Next Post

ಬೆಳ್ತಂಗಡಿ : ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಸಾವು!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

October 25, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page