Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ!

August 5, 2024
in ಮಂಗಳೂರು, ರಾಜ್ಯ
0
ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ!
Share on WhatsAppShare on FacebookShare on Twitter
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಉಡುಪಿ : ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ನಿಲ್ಲಿಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.

Advertisement

Advertisement
Advertisement

ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಹೆಸರಿನ ಬಸ್​ನಲ್ಲಿ ಈ ಘಟನೆ ನಡೆದಿದೆ.

ಖಾಸಗಿ ಬಸ್ ಚಾಲಕ ಶಶಿಕಾಂತ್ ಹಾಗೂ ನಿರ್ವಾಹಕ ಸಲೀಂ ಅಸ್ವಸ್ಥಗೊಂಡ ಯುವತಿಯನ್ನು ಕಂಡು ಆಸ್ಪತ್ರೆಯತ್ರ ಬಸ್​ ತಿರುಗಿಸಿದ್ದಾರೆ. ಖಾಸಗಿ ಬಸ್ ಸಿಬ್ಬಂದಿ ಮಾನವೀಯತೆ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸ್​ನಲ್ಲಿದ್ದ ಯುವತಿ ಉಡುಪಿಯ ಹಳೆ ತಾಲೂಕು ಕಚೇರಿ ಬಳಿ ತಲುಪುವ ವೇಳೆ ಅಸ್ವಸ್ಥಳಾಗಿದ್ದಾಳೆ. ಬಸ್​​ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ವಿಚಾರ ತಿಳಿದ ಚಾಲಕ ಹತ್ತಿರದ ಖಾಸಗಿ ಆಸ್ಪತ್ರೆಗೆ ‌ಬಸ್ ಅನ್ನು ಕೊಂಡೊಯ್ದಿದ್ದಾರೆ. ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಯುವತಿಯ ಮನೆಯವರಿಗೂ ಮಾಹಿತಿ ನೀಡಲಾಗಿದೆ.

ಯುವತಿ ಮನೆಯವರು ಬರುವ ತನಕ ಯುವತಿಯ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಬಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಯೊಳಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಹೆಸರಿನ ಬಸ್​ನಲ್ಲಿ  ಈ ಘಟನೆ ನಡೆದಿದೆ.#udupi #bus #privatebus #hospital #emergency pic.twitter.com/KhLhzUuQob

— Harshith Achrappady (@HAchrappady) August 5, 2024

Advertisement
Previous Post

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ನಾಟಿಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ

Next Post

ಹೈಟೆನ್ಷನ್​ ವಿದ್ಯುತ್​ ತಂತಿಗೆ ಸಿಲುಕಿಕೊಂಡ ಡಿಜೆ ವಾಹನ : 9 ಮಂದಿ ಸಾವು

OtherNews

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!
Featured

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!
Featured

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!
ಕ್ರೈಮ್

ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!

May 30, 2025
ಭೀಕರ ಮಳೆಗೆ ಮಂಗಳೂರಲ್ಲಿ ದುರಂತ..ತಡೆಗೋಡೆ ಕುಸಿದು 7 ವರ್ಷದ ಬಾಲಕಿ ನಿಧನ..!!
Featured

ಭೀಕರ ಮಳೆಗೆ ಮಂಗಳೂರಲ್ಲಿ ದುರಂತ..ತಡೆಗೋಡೆ ಕುಸಿದು 7 ವರ್ಷದ ಬಾಲಕಿ ನಿಧನ..!!

May 30, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

June 1, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು: ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬೆಳ್ತಂಗಡಿಯಲ್ಲಿ ಎಫ್ ಐ ಆರ್..!!!

June 1, 2025
ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

June 1, 2025
ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

June 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page