Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ – ಹೈಕೋರ್ಟ್

August 8, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್​ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು. ಆದ್ರೆ, ಇದೀಗ ಇದನ್ನು ಸಂವಿಧಾನಬಾಹಿರ. ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಉಲ್ಲಂಘನೆ ಎಂದು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ.

Advertisement

ಏನು ಈ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ?

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28 ಎ (3)ರ ಉಪ ಪ್ರಕರಣ (3)ರಲ್ಲಿ ಪ್ರಾಥಮಿಕ ಸಹಕಾರ ಸಂಘಗಳ ಮಂಡಳಿಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗಾಗಿ ಈಗಾಗಲೇ ಮೀಸಲಾತಿ ಕಲ್ಪಿಸುವುದು. ಅದಕ್ಕನುಸಾರವಾಗಿ, ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಮಂಡಳಿಯಲ್ಲಿ ಪ್ರಾತಿನಿಧ್ಯ ಹೊಂದಿರದ ವರ್ಗದ ಅಥವಾ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸದುದ್ದೇಶದಿಂದ ಈ ತಿದ್ದುಪಡಿ ತರಲಾಗಿತ್ತು.

ಸುದೀರ್ಘ ಚರ್ಚೆಯ ಬಳಿಕ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ-2024 ಅಂಗೀಕಾರವಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಡಿಸಿದ್ದ ಬಿಲ್ ಇದಾಗಿತ್ತು. ನಿಯಮಗಳನ್ನು ‌ಮಾಡುವಾಗ ಕೆಲವೊಂದು ತಿದ್ದುಪಡಿ ಮಾಡುವಂತೆ ಸದನದಲ್ಲಿ ಸಲಹೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಸಲಹೆಗಳೊಂದಿಗೆ ಪರಿಷ್ಕರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿಧೇಯಕವನ್ನು ಅಂಗೀಕಾರ ಮಾಡಲಾಗಿತ್ತು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ 2024 ಫೆಬ್ರವರಿ 20ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಿತ್ತು. ಆದ್ರೆ, ಇದೀಗ ಕೋರ್ಟ್​ ಈ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬಾಹಿರ ಎಂದಿದೆ.

Advertisement
Advertisement
Previous Post

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Next Post

ನವಭಾರತ್ ಯುವಕ ಸಂಘ ಅನಂತಾಡಿ 2024- 25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

OtherNews

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026
ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್
ಕ್ರೈಮ್

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!
ಕ್ರೈಮ್

ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!
ಕ್ರೈಮ್

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

March 14, 2026

Leave a Reply Cancel reply

Your email address will not be published. Required fields are marked *

Recent News

ಲವ್ ಬ್ರೇಕಪ್ : ಮನನೊಂದು ಬಸ್‌ಗೆ ಡಿಕ್ಕಿ ಹೊಡೆದು ಯುವಕ ಆತ್ಮಹತ್ಯೆ..!!

ಲವ್ ಬ್ರೇಕಪ್ : ಮನನೊಂದು ಬಸ್‌ಗೆ ಡಿಕ್ಕಿ ಹೊಡೆದು ಯುವಕ ಆತ್ಮಹತ್ಯೆ..!!

March 31, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page