Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ವಿವಾಹಿತರಿಬ್ಬರ ಮಧ್ಯೆ ಪ್ರೀತಿ : ಮದುವೆಗಾಗಿ ಕಳ್ಳತನ ; ಆಮೇಲೆನಾಯ್ತು?

August 9, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ದಾಂಪತ್ಯದಲ್ಲಿ ಬಿರುಕು ಮೂಡಿ ಬೇರಾಗಿದ್ದ ದಂಪತಿ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಮತ್ತೆ ಜೊತೆಯಾದರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಜೋಡಿ ಆ್ಯಪ್​ನಲ್ಲಿ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿ ನಂತರ ಜೋಡಿಯಾಗಲು ಮುಂದಾದ ವಿವಾಹಿತರಿಬ್ಬರು ಮನೆ ಕಳವು ಮಾಡಿದ ಆರೋಪದಲ್ಲಿ ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ವರದಿಯಾಗಿದೆ.

Advertisement
Advertisement
Advertisement

ವಿವಾಹಕ್ಕೆ ಹಣ ಹೊಂದಿಸಲು ಪ್ರಿಯಕರನಿಗೆ ಕಳ್ಳತನದ ಐಡಿಯಾ ಕೊಟ್ಟ ಪ್ರೇಯಸಿ ಹಾಗೂ ಪ್ರಿಯಕರ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.

ನಡೆದಿದ್ದೇನು?

Advertisement
Advertisement

ಮೂಲತಃ ತಮಿಳುನಾಡಿನ ನಾರಾಯಣಸ್ವಾಮಿ (34) ಎಂಬಾತನಿಗೆ ಜೋಡಿ ಆ್ಯಪ್​ನಲ್ಲಿ ನವೀನಾ (39) ಎಂಬಾಕೆಯ ಪರಿಚಯವಾಗಿದೆ. ನಾರಾಯಣಸ್ವಾಮಿ ಹೆಂಡತಿಗೆ ಪ್ಯಾರಲಿಸಿಸ್ ಆಗಿತ್ತು. ನವೀನಾಳ ಗಂಡನಿಗೂ ಪ್ಯಾರಲಿಸಿಸ್ ಆಗಿತ್ತು. ಇಬ್ಬರ ಪರಿಚಯ ಕ್ರಮೇಣ ಪ್ರೇಮಕ್ಕೆ ತಿರುಗಿದೆ. ನಂತರ ಇಬ್ಬರೂ ಮಕ್ಕಳನ್ನ ಬಿಟ್ಟು ಮದುವೆಯಾಗುವ ನಿರ್ಧಾರ ಮಾಡಿದರು. ಇದಕ್ಕಾಗಿ ಹಣ ಹೊಂದಿಸುವುದೇ ಅವರಿಗೆ ಸಮಸ್ಯೆಯಾಗಿತ್ತು.

ಪ್ರೇಯಸಿ ಕೊಟ್ಟಳು ಐಡಿಯಾ!

ಮದುವೆಗಾಗಿ ಹಣ ಹೊಂದಿಸಬೇಕಾಗಿದ್ದ ಕಾರಣ ನಾರಾಯಣಸ್ವಾಮಿಗೆ ಪ್ರೇಯಸಿ ಕಳ್ಳತನದ ಐಡಿಯಾ ಕೊಟ್ಟಿದ್ದಾಳೆ. ಆರೋಪಿ ನಾರಾಯಣಸ್ವಾಮಿ ತಾಯಿ ಬೆಳ್ಳಿಯಮ್ಮ ಲಕ್ಕಸಂದ್ರದಲ್ಲಿ ಮನೆಕೆಲಸ ಮಾಡುತ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದ ಮನೆಗೆ ಆಗಾಗ ಹೋಗುತ್ತಿದ್ದ ನಾರಾಯಣಸ್ವಾಮಿ, ಆ ಮನೆಯಲ್ಲಿ ಚಿನ್ನಾಭರಣ ಇರುವ ಮಾಹಿತಿ ಸಂಗ್ರಹಿಸಿದ್ದಾನೆ. ಅದು ರಿಹಾನ್ ಅಸ್ಮ ಎಂಬುವವರಿಗೆ ಸೇರಿದ ಮನೆಯಾಗಿತ್ತು. ಮೊದಲೇ ಕಳವಿಗೆ ಸ್ಕೆಚ್ ಹಾಕಿದ್ದ ನಾರಾಯಣಸ್ವಾಮಿ ಆ ಮನೆಯಿಂದ ಸುಮಾರು 330 ಗ್ರಾಂ ಚಿನ್ನಾಭರಣ ಕದ್ದಿದ್ದಾನೆ. ಬಳಿಕ ಕದ್ದ ಚಿನ್ನವನ್ನು ಇಬ್ಬರೂ ಸೇರಿ ಹಲವೆಡೆ ಅಡವಿಟ್ಟಿದ್ದರು. ಸುಮಾರು 16 ಕಡೆ ಚಿನ್ನವನ್ನು ಅಡವಿಟ್ಟು ಹಣ ಪಡೆದಿದ್ದರು. ಆ ಹಣದೊಂದಿಗೆ ಹೆಂಡತಿ ಮಕ್ಕಳನ್ನು ಬಿಟ್ಟು ಚೆನ್ನೈಗೆ ಜೋಡಿ ಪರಾರಿಯಾಗಿತ್ತು. ಅಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು.

ಎರಡೂ ಮನೆಗಳಲ್ಲಿ ತಮ್ಮನ್ನು ನಂಬಿ ಬಂದಿದ್ದವರು ದುಃಖದ ಮಡುವಿನಲ್ಲಿರುವಾಗ, ಅದರ ಮಧ್ಯೆಯೇ ಇವರಿಬ್ಬರಲ್ಲಿ ಪ್ರೇಮಾಂಕುರವಾಗಿದ್ದು ನಿಜಕ್ಕೂ ಸೋಜಿಗವಾಗಿದೆ. ಆದರೆ, ಪ್ರಕರಣ ಇಷ್ಟಕ್ಕೇ ಮುಗಿದಿಲ್ಲ. ಈ ಮಧ್ಯೆ, ರಿಹಾನ್ ಅಸ್ಮ ಕುಟುಂಬದವರು ನಾರಾಯಣಸ್ವಾಮಿ ಮೇಲೆ ಅನುಮಾನ ವ್ಯಕ್ತಪಡಿಸಿ, ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಜೋಡಿಯನ್ನು ಪತ್ತೆಮಾಡಿ ಕರೆತಂದು ವಿಚಾರಣೆ ನಡೆಸಿದ ಪೊಲೀಸರಿಗೆ ಸತ್ಯಾಂಶ ಗೊತ್ತಾಗಿದೆ. ಬಂಧಿತ ಆರೋಪಿಗಳಿಂದ 330 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Advertisement
Previous Post

ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು ; ಮುಂದೇನಾಯ್ತು?

Next Post

ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

OtherNews

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

January 21, 2026
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

January 21, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page