ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ.


























