ಪುತ್ತೂರು : ಕೇಂದ್ರ ಜುಮಾ ಮಸೀದಿಯ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಿತು.

ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರೆಹಮಾನ್ ಆಜಾದ್ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಇಬ್ರಾಹಿಂ ಗೋಳಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ ಮತ್ತು ಕೋಶಾಧಿಕಾರಿಯಾಗಿ ಹಾಜಿ ಸಿಟಿ ಬಜಾರ್ ನೇಮಕಗೊಂಡರು.

























